Public Disclosure Law
ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆ ಸಂಖ್ಯೆ ಪೌನಿ/ಅಭಿವೃದ್ಧಿ/ಸಿಆರ್/48/2010-11 ದಿನಾಂಕ 20-09-2010 ರನ್ವಯ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಾಹಿತಿ ಹಕ್ಕು ಅಧಿನಿಯಮದ ಪ್ರಕರಣ 4ರ ಅನ್ವಯ ಸಾರ್ವಜನಿಕ ಪ್ರಕಟಣೆ ಕಾಯ್ದೆಯನ್ನು (Public Disclosure Law) ಜಾರಿಗೆ ತರಲು ನಗರಾಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಸಾರ್ವಜನಿಕ ಪ್ರಕಟಣೆಕಾಯ್ದೆಯಂತೆ ನಗರಸಭೆಯ ವತಿಯಿಂದ ಸಾರ್ವಜನಿಕರಿಗೆ ನೀಡಬೇಕಾದ ಎಲ್ಲಾ ಪ್ರಮುಖ ಸೇವೆಗಳ ಬಗ್ಗೆ ಮಾಹಿತಿಯನ್ನು ಈ ವೈಬ್ ಸೈಟ್ ನಲ್ಲಿ ಅಳವಡಿಸಲಾಗಿದೆ. ಇದನ್ನು ಸಾರ್ವಜನಿಕ ಮಾಹಿತಿಗಾಗಿ ಸಿದ್ದಪಡಿಸಲಾಗಿದೆ.
Public Disclosure Law(2010-2011).
Half Yearly Public Disclosure Law(2011-2012).

